ಪಾರ್ಕಿಂಗ್ ವಿಚಾರಕ್ಕೆ ಕಾರಿನ ಗಾಜು ಒಡೆದ ಆರೋಪ: ಭಾರತ ಮೂಲದ ವ್ಯಕ್ತಿಗೆ ದಂಡ
ಲಂಡನ್: ವಾಹನ ನಿಲುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ಕಾರಿನ ಕಿಟಕಿಯನ್ನು ಹಾಕಿ ಕೋಲಿನಿಂದ ಒಡೆದು ಹಾಕಿರುವ ಪ್ರಕರಣದಲ್ಲಿ ಭಾರತ ಮೂಲದ ವ್ಯಕ್ತಿಗೆ ಇಲ್ಲಿನ ನ್ಯಾಯಾಲಯ ದಂಡ ವಿಧಿಸಿದೆ.
ಕಳೆದ ವರ್ಷ ಈ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಇಲ್ಲಿನ ನ್ಯಾಯಾಲಯದ ಮುಂದೆ ಹಾಜರಾದಾಗ ಜ್ಯೋತಿಂದರ್ ಸಿಂಗ್ (48) ಅವರಿಗೆ ಕೋರ್ಟ್ 22 ತಿಂಗಳು ಕಾರು ಚಾಲನೆ ಮಾಡದಂತೆ ನಿರ್ಬಂಧ ಹೇರಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.