ಶುಕ್ರವಾರ, ಮೇ 14, 2021
25 °C

ಇಂಡಿಯಾನಾಪೊಲೀಸ್‌ನಲ್ಲಿ ಗುಂಡಿನ ದಾಳಿ: 8 ಸಾವು

ಪಿಟಿಐ‌ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್: ಅಮೆರಿಕದ ಇಂಡಿಯಾನಾಪೊಲೀಸ್‌ನಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದು 8 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಗುರುವಾರ ರಾತ್ರಿ ಗುಂಡಿನ ದಾಳಿ ನಡೆದಿತ್ತು.

ಓದಿ: 

ಗಾಯಾಳುಗಳ ಪೈಕಿ ತಮ್ಮ ಸೊಸೆಯೂ ಇದ್ದಾರೆ ಎಂದು ಭಾರತೀಯ ಮೂಲದ ವ್ಯಕ್ತಿ ಪರಮಿಂದರ್ ಸಿಂಗ್ ಹೇಳಿಕೊಂಡಿದ್ದಾರೆ. ದಾಳಿ ವೇಳೆ ಆಕೆ ಕಾರಿನಲ್ಲಿ ಕುಳಿತುಕೊಂಡಿದ್ದಳು ಎನ್ನಲಾಗಿದೆ.

ಇಂಡಿಯಾನಾಪೊಲೀಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ‘ಫೆಡೆಕ್ಸ್‌ ಫೆಸಿಲಿಟಿ’ ಕಂಪನಿಯಲ್ಲಿ ದಾಳಿ ನಡೆದಿತ್ತು. ದಾಳಿ ನಡೆಸಿದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು