ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಲ್ಲ

Last Updated 17 ಮೇ 2022, 13:06 IST
ಅಕ್ಷರ ಗಾತ್ರ

ಜಕಾರ್ತ (ರಾಯಿಟರ್ಸ್): ಕೋವಿಡ್ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ಇಂಡೊನೇಷ್ಯಾದ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯವಲ್ಲ ಎಂದು ಅಧ್ಯಕ್ಷ ಜೋಕೊ ವಿಡೋಡೊ ಮಂಗಳವಾರ ಹೇಳಿದ್ದಾರೆ.

ಸದ್ಯ ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕ ನಿಯಂತ್ರಣದಲ್ಲಿದೆ. ಆದರೆ, ಸಾರ್ವಜನಿಕ ಸಾರಿಗೆ, ಒಳಾಂಗಣಗಳಲ್ಲಿ ಮತ್ತು ವೃದ್ಧರು ಸೇರಿದಂತೆ ರೋಗಿಗಳು ಮಾಸ್ಕ್ ಧರಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT