ಇರಾನ್‌ನ ಇಸ್‌ಫಹಾನ್ ರಕ್ಷಣಾ ವ್ಯವಸ್ಥೆಯ ಮೇಲೆ ಡ್ರೋನ್ ದಾಳಿ ಆರೋಪ

ದುಬೈ: ‘ಬಾಂಬ್ ಸಾಗಿಸುವ ಡ್ರೋನ್‌ಗಳು ಇರಾನ್‌ನ ಪ್ರಮುಖ ನಗರವಾದ ಇಸ್‌ಫಹಾನ್‌ನಲ್ಲಿರುವ ರಕ್ಷಣಾ ಕಾರ್ಖಾನೆಯನ್ನು ಗುರಿಯಾಗಿಸಿ ದಾಳಿ ನಡೆಸಿವೆ’ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಇರಾನ್‌ನ ವಾಯುವ್ಯ ಪ್ರದೇಶದಲ್ಲಿ ಭೂಕಂಪ ಸಂಭವಿಸಿತ್ತು. ಅದೇ ವೇಳೆ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇಂತಹ ಸನ್ನಿವೇಶ ಇದ್ದಾಗಲೇ ರಕ್ಷಣಾ ಕಾರ್ಖಾನೆ ಮೇಲೆ ದಾಳಿ ನಡೆದಿದೆ. ಈ ದಾಳಿಯನ್ನು ಯಾರು ನಡೆಸಿದ್ದಾರೆ ಎಂಬುದರ ಕುರಿತು ಇರಾನ್ ರಕ್ಷಣಾ ಸಚಿವಾಲಯವು ಯಾವುದೇ ಮಾಹಿತಿ ನೀಡಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.