ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾನ್‌ ಕಾರಾಗೃಹದಲ್ಲಿ ಅಗ್ನಿ ಅವಘಡ: ನಾಲ್ವರು ಕೈದಿಗಳ ಸಾವು

Last Updated 16 ಅಕ್ಟೋಬರ್ 2022, 14:50 IST
ಅಕ್ಷರ ಗಾತ್ರ

ಕೈರೊ: ರಾಜಕೀಯ ಕೈದಿಗಳು ಮತ್ತು ಸರ್ಕಾರ ವಿರೋಧಿ ಹೋರಾಟಗಾರರನ್ನು ಬಂಧಿಸಿಡಲಾದ ಟೆಹರಾನ್‌ನ ಇವಿನ್‌ ಕಾರಾಗೃಹದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಕೈದಿಗಳು ಮೃತಪಟ್ಟು, 61 ಮಂದಿ ಗಾಯಗೊಂಡಿದ್ದಾರೆ ಎಂದು ದೇಶದ ನ್ಯಾಯಾಂಗ ಇಲಾಖೆ ಭಾನುವಾರ ತಿಳಿಸಿದೆ.

ಗಾಯಾಳುಗಳ ಪೈಕಿ ಹತ್ತು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅದು ತಿಳಿಸಿದೆ.

ಪೊಲೀಸ್‌ ವಶದಲ್ಲಿದ್ದ ಯುವತಿ ಸಾವಿನ ನಂತರ ದೇಶದಲ್ಲಿ ನಡೆಯುತ್ತಿರುವ ಸರ್ಕಾರ ವಿರೋಧಿ ಪ್ರತಿಭಟನೆ ಐದನೇ ವಾರಕ್ಕೆ ಕಾಲಿಟ್ಟಿರುವಂತೆಯೇ ಜೈಲಿನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT