ಶುಕ್ರವಾರ, ಮೇ 14, 2021
21 °C

ಮಾಸ್ಕ್‌ ಧಾರಣೆ ರದ್ದು ಮಾಡಿದ ಇಸ್ರೇಲ್‌

ಎಪಿ Updated:

ಅಕ್ಷರ ಗಾತ್ರ : | |

ಜೆರುಸಲೇಮ್‌: ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂಬ ನಿಯಮವನ್ನು ಇಸ್ರೇಲ್‌ ರದ್ದು ಮಾಡಿದೆ. ಅಲ್ಲದೇ, ದೇಶದಾದ್ಯಂತ ಶಾಲೆಗಳನ್ನು ಪುನರಾರಂಭಿಸಿದೆ.

ವ್ಯಾಪಕ ಲಸಿಕೆ ಕಾರ್ಯಕ್ರಮವನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಕೋವಿಡ್‌–19 ಪ್ರಸರಣ ನಿಯಂತ್ರಣಕ್ಕಾಗಿ ಹೇರಲಾಗಿದ್ದ ಹಲವಾರು ನಿರ್ಬಂಧಗಳನ್ನು ಇಸ್ರೆಲ್‌ ಸಡಿಲಿಸಿದೆ.

ಒಳಾಂಗಣ ಹಾಗೂ ಭಾರಿ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಮಾಸ್ಕ್‌ ಧರಿಸಬೇಕು ಎಂಬ ನಿಯಮ ಈಗಲೂ ಜಾರಿಯಲ್ಲಿದೆ ಎಂದು ಮೂಲಗಳು ಹೇಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು