ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌ ಸಂಸತ್ತು ವಿಸರ್ಜನೆ; 4 ವರ್ಷಗಳಲ್ಲಿ 5ನೇ ಸಾರ್ವತ್ರಿಕ ಚುನಾವಣೆ

Last Updated 30 ಜೂನ್ 2022, 11:02 IST
ಅಕ್ಷರ ಗಾತ್ರ

ಜೆರುಸಲೆಮ್‌: ಇಸ್ರೇಲ್‌ ಸಂಸತ್ತನ್ನು ವಿಸರ್ಜಿಸಲಾಗಿದ್ದು, ಈ ವರ್ಷದ ನವೆಂಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿದ್ದ ಯಾಯಿರ್‌ ಲಪಿದ್‌ ಅವರು ಹಂಗಾಮಿ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹುದ್ದೆಗೇರಿದ 14ನೇ ವ್ಯಕ್ತಿ ಅವರಾಗಿದ್ದಾರೆ.

ಸಾರ್ವತ್ರಿಕ ಚುನಾವಣೆಯು ನವೆಂಬರ್‌ 1ರಂದು ನಿಗದಿಯಾಗಿದೆ. ಇಸ್ರೇಲ್‌ನಲ್ಲಿ ಹಿಂದಿನ 4 ವರ್ಷಗಳಲ್ಲಿ ನಡೆಯುತ್ತಿರುವ 5ನೇ ಚುನಾವಣೆ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT