ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌ನಲ್ಲಿ ಕೊರೊನಾ ವೈರಸ್‌ನ ಹೊಸ ತಳಿ ಪತ್ತೆ!

Last Updated 17 ಮಾರ್ಚ್ 2022, 4:38 IST
ಅಕ್ಷರ ಗಾತ್ರ

ಜೇರುಸಲೇಂ(ಎಎಫ್‌ಪಿ): ಇಸ್ರೇಲ್‌ನಲ್ಲಿ ಕೋವಿಡ್‌ನ ಎರಡು ಹೊಸ ತಳಿಗಳು ಪತ್ತೆಯಾಗಿವೆ. ಬೆನ್‌ ಗುರಿಯೊನ್‌ ವಿಮಾನ ನಿಲ್ದಾಣದಲ್ಲಿ ಪಿಸಿಆರ್‌ ಪರೀಕ್ಷೆಗೆ ಒಳಗಾದ ಇಬ್ಬರು ಪ್ರಮಾಣಿಕರಲ್ಲಿ ಓಮೈಕ್ರಾನ್‌ ಉಪ ತಳಿಗಳಾದ ಬಿಎ.1 ಮತ್ತು ಬಿಎ.2 ದೃಢಪಟ್ಟಿದೆ.

ಈ ತಳಿಗಳು ಜಗತ್ತಿನ ಬೇರೆ ಕಡೆ ಸದ್ಯಕ್ಕೆ ಪತ್ತೆಯಾಗಿಲ್ಲ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇಸ್ರೇಲ್‌ನಲ್ಲಿ ಇಲ್ಲಿಯವರೆಗೆ 14 ಲಕ್ಷ ಕೋವಿಡ್‌ ಪ್ರಕರಣಗಳು ವರದಿಯಾಗಿವೆ. 8,244 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT