ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಮಾತುಕತೆ ನಡೆಸಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಗುರುವಾರ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದರು.

ಪ್ರಧಾನಿ ಹಸೀನಾ ಅವರು ಭಾರತಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಜೈಶಂಕರ್ ಇಲ್ಲಿಗೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ನವದೆಹಲಿಯಲ್ಲಿ ನಡೆಯಲಿರುವ 7ನೇ ಭಾರತ –ಬಾಂಗ್ಲಾದೇಶ ಜಂಟಿ ಸಮಾಲೋಚನಾ ಸಭೆಗೆ ಉಭಯ ದೇಶಗಳು ದಿನಾಂಕ ನಿಗದಿ ಪಡಿಸುವ ನಿರೀಕ್ಷೆ ಇದೆ. ಭೇಟಿಯ ವೇಳೆ ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಹಸೀನಾ ಅವರನ್ನು ಸಭೆಗೆ ಆಹ್ವಾನಿಸಿದರು ಎಂದು ಗೊತ್ತಾಗಿದೆ.

ಇದನ್ನೂ ಓದಿ–ಭಾಗವತ್ ಭವಿಷ್ಯವಾಣಿ ಸಾಕಾರವಾದೀತೇ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.