ಗುರುವಾರ , ಮಾರ್ಚ್ 30, 2023
32 °C

ಜಪಾನ್‌ನಲ್ಲಿ ಕೋವಿಡ್‌ ಸುಧಾರಣೆ: 15 ತಿಂಗಳಲ್ಲಿ ಮೊದಲ ಬಾರಿಗೆ ಒಂದೂ ಸಾವಿಲ್ಲ

ಎಪಿ Updated:

ಅಕ್ಷರ ಗಾತ್ರ : | |

Prajavani

ಟೋಕಿಯೊ: ಜಪಾನ್‌ನಲ್ಲಿ 15 ತಿಂಗಳಲ್ಲಿ ಮೊದಲ ಬಾರಿಗೆ ಕೋವಿಡ್‌ನಿಂದ ದೈನಂದಿನ ಸಾವು ವರದಿಯಾಗಿಲ್ಲ. 

ಜಪಾನ್‌ನಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಕುಸಿತಗೊಂಡಿದೆ. ‘ಭಾನುವಾರ ಯಾವುದೇ ಸಾವು ಸಂಭವಿಸಿಲ್ಲ’ ಎಂದು ಆರೋಗ್ಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. 

ಜಪಾನ್‌ನಲ್ಲಿ ಸಾಂಕ್ರಾಮಿಕ ರೋಗದಿಂದಾಗಿ ಇದುವರೆಗೆ ಇಟ್ಟು 18,310 ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಸೋಮವಾರದಿಂದ ಎರಡು ಡೋಸ್ ಕೋವಿಡ್ ಲಸಿಕೆ ಪಡೆದ ವಿದೇಶಿ ವಿದ್ಯಾರ್ಥಿಗಳು, ಕೆಲಸಗಾರರು ಮತ್ತು ಅಲ್ಪಾವಧಿಯ ವ್ಯಾಪಾರಿಗಳಿಗೆ ಪ್ರವೇಶ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು