ಭಾನುವಾರ, ಅಕ್ಟೋಬರ್ 24, 2021
23 °C

ಜಪಾನ್‌ನಲ್ಲಿ ಕೊರೊನಾ ತುರ್ತುಪರಿಸ್ಥಿತಿ ಗುರುವಾರ ಅಂತ್ಯ

ಎಪಿ Updated:

ಅಕ್ಷರ ಗಾತ್ರ : | |

Prajavani

ಟೊಕಿಯೊ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದೇಶದಾದ್ಯಂತ ವಿಧಿಸಿದ್ದ ತುರ್ತು ಪರಿಸ್ಥಿತಿ ಹಾಗೂ ನಿರ್ಬಂಧವನ್ನು ಗುರುವಾರ ಅಂತ್ಯಗೊಳಿಸುತ್ತಿರುವುದಾಗಿ ಜಪಾನ್ ಸರ್ಕಾರ ಹೇಳಿದೆ.

ದೇಶದಲ್ಲಿ ಕೊರೊನಾ ಸೋಂಕಿನ ತೀವ್ರತೆ ಕ್ಷೀಣಿಸಿರುವುದರಿಂದ, ಆರ್ಥಿಕ ಪುನಶ್ಚೇತನಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಸಕ್ರಿಯಗೊಳಿಸಬಹುದು ಎಂದು ಸರ್ಕಾರ ತಿಳಿಸಿದೆ.

‍ಪ್ರಧಾನಮಂತ್ರಿ ಯೋಶಿಹಿಡೆ ಸುಗಾ ಅವರು ‘ಕೊರೊನಾವೈರಸ್‌ ಸೋಂಕಿನ ನಿಯಂತ್ರಣಖ್ಕಾಗಿ ವಿಧಿಸಿದ್ದ ನಿರ್ಬಂಧವನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತದೆ‘ ಎಂದು ಮಂಗಳವಾರ ಪ್ರಕಟಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು