ಸೋಮವಾರ, ನವೆಂಬರ್ 30, 2020
20 °C

4 ಲಕ್ಷ ಡಾಲರ್‌ ಆದಾಯ ಹೊಂದಿವರಿಗೆ ತೆರಿಗೆ ಏರಿಕೆ ಇಲ್ಲ: ಕಮಲಾ ಹ್ಯಾರಿಸ್‌

PTI Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ವಾರ್ಷಿಕ ₹ 2.98 ಕೋಟಿಗಿಂತ (4 ಲಕ್ಷ ಡಾಲರ್‌) ಕಡಿಮೆ ಆದಾಯ ಇರುವ ಅಮೆರಿಕದ ಪ್ರಜೆಗಳಿಗೆ ತೆರಿಗೆಯಲ್ಲಿ ಯಾವುದೇ ಏರಿಕೆ ಮಾಡುವುದಿಲ್ಲ ಎಂದು ನಿಯೋಜಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಭರವಸೆ ನೀಡಿದ್ದಾರೆ.

ಜೋಬೈಡನ್‌ ಅವರ ಆಡಳಿತದ ಅವಧಿಯಲ್ಲಿ ಕಾರ್ಪೊರೇಟ್‌ ಸಂಸ್ಥೆಯವರು ಮತ್ತು ಸಿರಿವಂತರು ತಮ್ಮ ಪಾಲನ್ನು  ಸರಿಯಾಗಿ ಪಾವತಿಸಬೇಕಾಗುತ್ತದೆ ಎಂದು ಕಮಲಾ ಅವರು ಟ್ವೀಟ್‌ ಮಾಡಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು