ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ 70%ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಉಳಿದ 30% ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು.
ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು. pic.twitter.com/JhBFtuqXZ1