ಶುಕ್ರವಾರ, ಆಗಸ್ಟ್ 6, 2021
21 °C

ಕೀನ್ಯಾದಲ್ಲಿ ಹೆಲಿಕಾಪ್ಟರ್ ಅಪಘಾತ: 17 ಸೈನಿಕರ ದುರ್ಮರಣ

ಎಪಿ Updated:

ಅಕ್ಷರ ಗಾತ್ರ : | |

ನೈರೋಬಿ: ತರಬೇತಿಗಾಗಿ ಸೈನಿಕರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್‌ ನೈರೋಬಿಯ ಹೊರವಲಯದಲ್ಲಿ ಅಪಘಾತಕ್ಕೀಡಾಗಿ 17 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಕೀನ್ಯಾದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಜಿಯಾಡೊ ಕೌಂಟಿಯ ಒಲೆ–ತೆಪೆಸಿಯಲ್ಲಿ ಸಂಭವಿಸಿದ ಈ ಅವಘಡದಲ್ಲಿ ಆರು ಮಂದಿಯನ್ನು ರಕ್ಷಿಸಲಾಗಿದ್ದು, ಅವರೆಲ್ಲ ತೀವ್ರವಾಗಿ ಗಾಯಗೊಂಡಿದ್ದಾರೆ. ಕೀನ್ಯಾ ಮಿಲಿಟರಿ ಈ ಹೆಲಿಕಾಪ್ಟರ್ ಅಪಘಾತವನ್ನು ದೃಢಪಡಿಸಿದೆ, ಆದರೆ ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಹೆಲಿಕಾಪ್ಟರ್‌ನಲ್ಲಿ 23 ಸೈನಿಕರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು