ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಪಾನ್‌ ಪ್ರಧಾನಿಯಾಗಿ ಫುಮಿಯೊ ಕಿಶಿಡಾ ಪುನರಾಯ್ಕೆ

Last Updated 10 ನವೆಂಬರ್ 2021, 11:05 IST
ಅಕ್ಷರ ಗಾತ್ರ

ಟೋಕಿಯೊ:ಜಪಾನ್‌ ಪ್ರಧಾನಿಯಾಗಿ ಫುಮಿಯೊ ಕಿಶಿಡಾ ಅವರು ಬುಧವಾರ ಪುನರಾಯ್ಕೆಯಾಗಿದ್ದಾರೆ.

ಈಚೆಗೆ ನಡೆದ ಚುನಾವಣೆಯಲ್ಲಿ ಕಿಶಿಡಾ ನೇತೃತ್ವದ ಲಿಬರಲ್‌ ಡೆಮಾಕ್ರಟಿಕ್‌ ಪಕ್ಷವು 261 ಸ್ಥಾನಗಳನ್ನು ಪಡೆಯುವ ಮೂಲಕ ಜಯ ಗಳಿಸಿತ್ತು.

ಮತದಾರರು ಬದಲಾವಣೆಗಿಂತ ಸ್ಥಿರತೆ ಬಯಸಿದ್ದಾರೆ ಎಂಬುದನ್ನು ಈ ಫಲಿತಾಂಶವು ಸೂಚಿಸುತ್ತದೆ ಎಂದು ಕಿಶಿಡಾ ಹರ್ಷ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT