ಶುಕ್ರವಾರ, ಜೂನ್ 25, 2021
21 °C

ನೇಪಾಳ: ಪ್ರಧಾನಿಯಾಗಿ ಒಲಿ ಮರು ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಠ್ಮಂಡು: ಹೊಸ ಸರ್ಕಾರ ರಚನೆಗೆ ಬಹುಮತವನ್ನು ಸಾಬೀತುಪಡಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಕೆ.ಪಿ.ಶರ್ಮಾ ಒಲಿ ಅವರನ್ನೇ ನೇಪಾಳದ ಪ್ರಧಾನ ಮಂತ್ರಿಯನ್ನಾಗಿ ಗುರುವಾರ ಮರು ನೇಮಕ ಮಾಡಲಾಗಿದೆ. 

ಶುಕ್ರವಾರ(ಇಂದು) ಶೀತಲ್‌ ನಿವಾಸದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ವಿದ್ಯಾದೇವಿ ಭಂಡಾರಿ ಅವರು ಒಲಿ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಕೆ.ಪಿ.ಶರ್ಮಾ ಒಲಿ ನೇತೃತ್ವದ ಸರ್ಕಾರ ಕಳೆದ ಸೋಮವಾರ ವಿಶ್ವಾಸಮತ ಕಳೆದುಕೊಂಡು ಪದಚ್ಯುತಗೊಂಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು