ಭಾನುವಾರ, ಜೂನ್ 26, 2022
26 °C
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತ

ಬ್ರೆಜಿಲ್‌: ಭಾರಿ ಮಳೆ, ಭೂಕುಸಿತದಲ್ಲಿ 31 ಮಂದಿ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಬ್ರಸಿಲಿಯಾ: ಈಶಾನ್ಯ ಬ್ರೆಜಿಲ್‌ನ ಪೆರ್ನಂಬುಕೊ ರಾಜ್ಯದಲ್ಲಿ ಶನಿವಾರ ಸುರಿದ ಭಾರಿ ಮಳೆಯ ಪರಿಣಾಮ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 29 ಮಂದಿ ಮೃತಪಟ್ಟಿದ್ದಾರೆ. ಅಲಗೊಸ್‌ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಬ್ರೆಜಿಲ್‌ನಲ್ಲಿ  ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಪೆರ್ನಂಬುಕೊದಲ್ಲಿ  1000ಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರೆಸಿಫೆ ನಗರದಲ್ಲಿ ಶಾಲೆಗಳನ್ನು ತೆರೆದು ನಿರಾಶ್ರಿತರಿಗೆ ಆಶ್ರಯ ನೀಡಲಾಗುತ್ತಿದೆ  ಎಂದು ನಾಗರಿಕ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು