ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೋನೇಷ್ಯಾ: 5.9 ತೀವ್ರತೆಯ ಭೂಕಂಪ

Last Updated 2 ಆಗಸ್ಟ್ 2021, 8:37 IST
ಅಕ್ಷರ ಗಾತ್ರ

ನಬಿರೆ (ಇಂಡೋನೇಷ್ಯಾ): ‘ನಬಿರೆಯ ಪಶ್ಚಿಮ ಭಾಗದಲ್ಲಿ ಸುಮಾರು 203 ಕಿ.ಮೀ ದೂರದಲ್ಲಿ ಭೂಕಂಪನ ಸಂಭವಿಸಿದೆ. ಇದರ ತೀವ್ರತೆಯು ರಿಕ್ಟರ್‌ ಮಾಪಕದಲ್ಲಿ 5.9 ರಷ್ಟು ದಾಖಲಾಗಿದೆ’ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ (ಇಎಂಎಸ್‌ಸಿ) ಸೋಮವಾರ ತಿಳಿಸಿದೆ.

‘ಕಂಪನದ ಕೇಂದ್ರ ಬಿಂದು 13 ಕಿ.ಮೀ ಆಳದಲ್ಲಿ ಪತ್ತೆಯಾಗಿದೆ’ ಎಂದು ಇಎಂಎಸ್‌ಸಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT