ಸೋಮವಾರ, ಮಾರ್ಚ್ 8, 2021
22 °C

ಚಿಲಿಯ ಗಡಿ ಬಳಿ 6.4 ರಷ್ಟು ತೀವ್ರತೆಯ ಭೂಕಂಪ

ಎಪಿ Updated:

ಅಕ್ಷರ ಗಾತ್ರ : | |

Prajavani

ಸ್ಯಾಂಟಿಯಾಗೊ (ಚಿಲಿ): ಚಿಲಿ ಗಡಿಯ ಸಮೀಪವಿರುವ ವಾಯುವ್ಯ ಅರ್ಜೆಂಟಿನಾದಲ್ಲಿ ಸೋಮವಾರ ಪ್ರಬಲ ಭೂಕಂಪವಾಗಿದ್ದು, ಇದರಿಂದಾಗಿ ಎರಡೂ ದೇಶದ ಜನರು ಭಯಭೀತಗೊಂಡಿದ್ದಾರೆ. ಆದರೆ ಯಾವುದೇ ಆಸ್ತಿ ಮತ್ತು ಪ್ರಾಣ ಹಾನಿಯ ಬಗ್ಗೆ ವರದಿಯಾಗಿಲ್ಲ.

‘ಸೋಮವಾರ ತಡರಾತ್ರಿ ಭೂಕಂಪವಾಗಿದ್ದು, ರಿಕ್ಟರ್‌ ಮಾಪಕದಲ್ಲಿ ತೀವ್ರತೆಯ ಪ್ರಮಾಣ 6.4ರಷ್ಟು ದಾಖಲಾಗಿದೆ. ಪೊರ್ಸಿಟೊ ಪಟ್ಟಣದ ನೈರುತ್ಯ ಭಾಗದಲ್ಲಿ 14 ಕಿ.ಮೀ ಆಳದಲ್ಲಿ ಭೂ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ’ ಎಂದು ವರದಿಯಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು