ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ: ಮಲೇಷ್ಯಾ ಮಾಜಿ ಪ್ರಧಾನಿ ಬಂಧನ

Last Updated 9 ಮಾರ್ಚ್ 2023, 13:39 IST
ಅಕ್ಷರ ಗಾತ್ರ

ಪುತ್ರಜಾಯ, ಮಲೇಷ್ಯಾ: ಮಲೇಷ್ಯಾದ ಮಾಜಿ ಪ್ರಧಾನಿ ಮುಯಿದ್ದೀನ್‌ ಯಾಸಿನ್ ಅವರನ್ನು ಭ್ರಷ್ಟಾಚಾರ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಲಾಗುವುದು ಎಂದು ತಿಳಿಸಿದೆ.

ಯಾಸಿನ್ ಅವರು ಮಾರ್ಚ್‌ 2020ರಿಂದ ಆಗಸ್ಟ್‌ 2021ರವರೆಗೂ ಪ್ರಧಾನಿಯಾಗಿದ್ದರು. ಬಂಧನಕ್ಕೊಳಗಾದ ದೇಶದ ಎರಡನೇ ನಾಯಕ. ಈ ಹಿಂದೆ ಮಾಜಿ ಪ್ರಧಾನಿ ನಾಜಿಬ್ ರಜಾಕ್ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲಿಗೆ ಹೋಗಿದ್ದರು.

ಮುಯಿದ್ದೀನ್‌ ಯಾಸಿನ್ ವಿರುದ್ಧ ಸರ್ಕಾರಿ ಯೋಜನೆಗಳ ಅನುಮೋದನೆಗೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಸೇರಿ ಹಲವು ಆರೋಪಗಳಿವೆ. ವಿಚಾರಣೆಗಾಗಿ ಕಚೇರಿಗೆ ಬಂದಿದ್ದಾಗಲೇ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT