ಬುಧವಾರ, ಆಗಸ್ಟ್ 10, 2022
24 °C

ಸ್ಫೋಟ: ಮಾಲ್ಡೀವ್ಸ್‌ ಸ್ಪೀಕರ್‌ ನಶೀದ್‌ಗೆ ಗಾಯ

ಎಪಿ Updated:

ಅಕ್ಷರ ಗಾತ್ರ : | |

Prajavani

ಮಾಲೆ, ಮಾಲ್ಡೀವ್ಸ್‌: ರಾಜಧಾನಿ ಮಾಲೆಯಲ್ಲಿರುವ ತಮ್ಮ ನಿವಾಸ ಬಳಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಮಾಲ್ಡೀವ್ಸ್‌ನ ಸ್ಪೀಕರ್‌ ಮೊಹಮದ್‌ ನಶೀದ್‌ ಅವರು ಗಾಯಗೊಂಡಿದ್ದಾರೆ.

ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟ ಸಂಭವಿಸಿದ ಸ್ಥಳದಲ್ಲಿದ್ದ ಬೈಕ್‌ವೊಂದು ಛಿದ್ರವಾಗಿದ್ದು, ಈ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

‘ಇದು ಅವರನ್ನು ಹತ್ಯೆ ಮಾಡುವ ಪ್ರಯತ್ನವೇ ಎಂಬುದನ್ನು ಸ್ಪಷ್ಟವಿಲ್ಲ. ಘಟನೆ ಕುರಿತು ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ನಶೀದ್‌ ಅವರು 2008ರಿಂದ 2012ರ ವರೆಗೆ ಮಾಲ್ಡೀವ್ಸ್‌ ಅಧ್ಯಕ್ಷರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು