ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ: ಭೀಕರ ಸುಂಟರಗಾಳಿಗೆ 13 ಮಂದಿ ಸಾವು

Last Updated 25 ಮಾರ್ಚ್ 2023, 13:09 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕದ ದಕ್ಷಿಣ ರಾಜ್ಯಗಳಾದ ಅಲಬಾಮಾ ಮತ್ತು ಮಿಸಿಸಿಪ್ಪಿಗಳಲ್ಲಿ ಶುಕ್ರವಾರ ಬೀಸಿದ ಭೀಕರ ಸುಂಟರಗಾಳಿಯ ಪರಿಣಾಮ ಕಟ್ಟಡಗಳು ಕುಸಿದು ಬಿದ್ದು 13 ಮಂದಿ ಸಾವನ್ನಪ್ಪಿದ್ದಾರೆ.‌

ಹವಾಮಾನ ವೈಪರೀತ್ಯದಿಂದ ಆಲಿಕಲ್ಲುಗಳು ಬಿದ್ದಿವೆ, ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಚಂಡಮಾರುತದ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಅಧಿಕಾರಿಗಳು ‘ನಿಮ್ಮ ಜೀವ ಅಪಾಯದಲ್ಲಿದೆ, ಪ್ರಾಣವನ್ನು ರಕ್ಷಿಸಿಕೊಳ್ಳಿ‘ ಎಂದು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಸುಂಟರಗಾಳಿಯು ಮಿಸಿಸಿಪ್ಪಿಯ 96 ಕಿ.ಮೀ.ನಷ್ಟು ದೂರದವರೆಗೆ ಹಾನಿ ಮಾಡಿದೆ ಎಂದು ರಾಷ್ಟ್ರೀಯ ಹವಾಮಾನ ಸಂಸ್ಥೆಯು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT