ಬೀಜಿಂಗ್: ಈಶಾನ್ಯ ಚೀನಾದ ಡಾಲಿಯನ್‌ನಲ್ಲಿ ಸೋಮವಾರ ನೈಸರ್ಗಿಕ ಅನಿಲ ಪೈಪ್‌ಲೈನ್ ಸ್ಪೋಟಗೊಂಡಿದೆ. ಎಂಟು ಮಂದಿ ಗಾಯಗೊಂಡಿದ್ದು, ಇತರ ಮೂವರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

‘ಜಿಂಜೌ ಜಿಲ್ಲೆಯ ಡಾಲಿಯನ್‌ನಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘ನೈಸರ್ಗಿಕ ಅನಿಲ ಪೈಪ್‌ಲೈನ್‌ನಲ್ಲಿ ಸೋರಿಕೆಯಾದ ಕಾರಣ ಈ ಸ್ಫೋಟ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದು ವರದಿಯಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.