ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್‌ನಲ್ಲಿ ಬಲವಂತದ ವಿವಾಹ ತಡೆಯಲು ಮದುವೆಗೆ ಕನಿಷ್ಠ ವಯಸ್ಸು 18ಕ್ಕೆ ಏರಿಕೆ

Last Updated 27 ಫೆಬ್ರುವರಿ 2023, 14:27 IST
ಅಕ್ಷರ ಗಾತ್ರ

ಲಂಡನ್‌ (ಪಿಟಿಐ): ಬಲವಂತದ ವಿವಾಹವನ್ನು ತಡೆಯಲು ಇಂಗ್ಲೆಂಡ್‌ ಮತ್ತು ವೇಲ್ಸ್‌ನಲ್ಲಿ ಮದುವೆಯ ಕನಿಷ್ಠ ವಯಸ್ಸನ್ನು 18 ವರ್ಷಕ್ಕೆ ಏರಿಕೆ ಮಾಡಿ ಸೋಮವಾರ ಹೊಸ ಕಾನೂನನ್ನು ಜಾರಿಗೊಳಿಸಲಾಗಿದೆ.

ಈವರೆಗೆ 16 ಅಥವಾ 17 ವರ್ಷದ ಯುವಕ– ಯುವತಿಯರು ಮದುವೆಗೆ ಅರ್ಹರಲ್ಲ ಎನ್ನುವ ಯಾವುದೇ ಕಾನೂನು ಇಲ್ಲದ ಕಾರಣ ಪೋಷಕರ ಒಪ್ಪಿಗೆಯ ಮೇರೆಗೆ ಮದುವೆಯಾಗಬಹುದಿತ್ತು.

ವಿಶೇಷವಾಗಿ ದಕ್ಷಿಣ ಏಷ್ಯಾ ಮತ್ತು ಆಫ್ರಿಕನ್‌ ಜನಾಂಗಗಳು ಈ ರೀತಿಯ ಬಲವಂತದ ಮದುವೆಗೆ ಒಳಗಾಗುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT