ನವದೆಹಲಿ: ವೇಗವಾಗಿ ಹರಡುತ್ತಿರುವ ಮಂಕಿಪಾಕ್ಸ್ ಸೋಂಕನ್ನು 'ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ' ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಶನಿವಾರ ಘೋಷಿಸಿದೆ.

ಈ ಕುರಿತು ಡಬ್ಲ್ಯುಎಚ್‌ಒ ಮಹಾನಿರ್ದೇಶಕ ಟೆಡ್ರೊಸ್ಅಧಾನೊಮ್ ಗೆಬ್ರೆಯೆಸಸ್ ಮಾಹಿತಿ ನೀಡಿದ್ದು, ಮಂಕಿಪಾಕ್ಸ್ ವೈರಾಣು ಹರಡುವುದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಆಳ-ಅಗಲ: ಮಂಕಿಪಾಕ್ಸ್ ಬಗ್ಗೆ ಭೀತಿ ಬೇಡ, ಎಚ್ಚರ ಬೇಕು

ಭಾರತದಲ್ಲಿ ಇದುವರೆಗೆ ಮಂಕಿಪಾಕ್ಸ್ ವೈರಸ್‌ನ ಮೂರು ಪ್ರಕರಣ ವರದಿಯಾಗಿವೆ. ಈ ಎಲ್ಲ ಪ್ರಕರಣ ಕೇರಳದಲ್ಲೇ ದೃಢಪಟ್ಟಿವೆ.

ಕೇರಳದ ಕೊಲ್ಲಂ, ಕಣ್ಣೂರು ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಮಂಕಿಪಾಕ್ಸ್ ಸೋಂಕು ವರದಿಯಾಗಿವೆ. ಈ ಪೈಕಿ ಕಣ್ಣೂರಿನ ಯುವಕ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.