ಶನಿವಾರ, ಡಿಸೆಂಬರ್ 4, 2021
20 °C

ಬರ್ಮಿಂಗ್‌ಹ್ಯಾಮ್‌ನಲ್ಲಿ ಹಲವರಿಗೆ ಚೂರಿ ಇರಿತ–ಕೆಲವರ ಸ್ಥಿತಿ ಗಂಭೀರ

ಎಪಿ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಬರ್ಮಿಂಗ್‌ಹ್ಯಾಮ್‌ನ ಹಲವೆಡೆ ಜನರು ಶನಿವಾರ ಮಧ್ಯರಾತ್ರಿ ಇರಿತಕ್ಕೆ ಒಳಗಾಗಿದ್ದು,ಕೆಲವರಿಗೆ ಗಂಭೀರ ಗಾಯಗಳಾಗಿವೆ. ಈ ಪ್ರಕರಣವನ್ನು ಪ್ರಮುಖ ಘಟನೆ ಎಂದು ಭಾನುವಾರ ಘೋಷಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬರ್ಮಿಂಗ್‌ಹ್ಯಾಮ್‌ನಲ್ಲಿ  ಸರಣಿ ಇರಿತ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಎಷ್ಟು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಗಾಯಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ. ಇದೆಲ್ಲಾ ಹೀಗೆ ನಡೆದಿದೆ ಎಂಬುದನ್ನು ಬಗ್ಗೆ ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ಕೆಲ ಸಮಯದ ತನಕ ಜನರು ಘಟನಾ ಸ್ಥಳದಿಂದ ದೂರವಿರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು