ಶನಿವಾರ, ಜನವರಿ 23, 2021
22 °C

ಮುಂಬೈ ದಾಳಿ ಸಂಚುಕೋರ ಲಖ್ವಿ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾಹೋರ: ಮುಂಬೈ ದಾಳಿಯ ಸಂಚುಕೋರ ಮತ್ತು ಲಷ್ಕರ್‌–ಎ– ತಯ್ಯಬಾ (ಎಲ್‌ಇಟಿ) ಕಮಾಂಡರ್‌ ಝಕಿ–ಉರ್‌– ರೆಹಮಾನ್‌ ಲಖ್ವಿಯನ್ನು ಶನಿವಾರ ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ.

ಅದರೆ, ಯಾವ ಸ್ಥಳದಲ್ಲಿ ಈತನನ್ನು ಬಂಧಿಸಲಾಗಿದೆ ಎನ್ನುವುದನ್ನು ಭಯೋತ್ಪಾದನೆ ನಿಗ್ರಹ ಇಲಾಖೆ ಬಹಿರಂಗಪಡಿಸಿಲ್ಲ.

ಭಯೋತ್ಪಾದನೆ ಕೃತ್ಯಗಳಿಗೆ ಹಣಕಾಸಿನ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲಖ್ವಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು