ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವದೆಲ್ಲೆಡೆ ಪವಿತ್ರ ರಂಜಾನ್ ಆರಂಭ

Last Updated 23 ಮಾರ್ಚ್ 2023, 12:55 IST
ಅಕ್ಷರ ಗಾತ್ರ

ದುಬೈ: ಮುಸಲ್ಮಾನರ ಪವಿತ್ರ ರಂಜಾನ್‌ ತಿಂಗಳು ಆಚರಣೆ ವಿಶ್ವದಾದ್ಯಂತ ಆರಂಭಗೊಂಡಿದೆ.

ಬುಧವಾರ ಸೂರ್ಯಾಸ್ತದೊಂದಿಗೆ ರಂಜಾನ್‌ ಆಚರಣೆಗೆ ಚಾಲನೆ ದೊರೆತಿದ್ದು, ತಿಂಗಳಿಡಿ ಮುಸ್ಲಿಮರು ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸವಿದ್ದು, ಪ್ರಾರ್ಥನೆ ಸಲ್ಲಿಸುತ್ತಾರೆ.

ಈ ಸಂದರ್ಭದಲ್ಲಿ, ಕುರಾನ್‌ ಪಠಣವಲ್ಲದೇ, ಬಡವರಿಗೆ ದಾನ ಮಾಡುವುದು ವಿಶೇಷ.

ಉಕ್ರೇನ್‌–ರಷ್ಯಾ ಸಂಘರ್ಷದಿಂದಾಗಿ ಬೆಲೆ ಏರಿಕೆಯ ಬಿಸಿಯ ನಡುವೆ ಹಬ್ಬದ ಆಚರಣೆ ಆರಂಭವಾಗಿದೆ. ಟರ್ಕಿ, ಸಿರಿಯಾಗಳಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಆ ರಾಷ್ಟ್ರಗಳ ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಈ ಎಲ್ಲ ವಿದ್ಯಮಾನಗಳು ರಂಜಾನ್‌ನ ಸಂಭ್ರಮವನ್ನು ಕಡಿಮೆಗೊಳಿಸಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT