ಶನಿವಾರ, ಜನವರಿ 29, 2022
17 °C

ಮ್ಯಾನ್ಮಾರ್‌: ನಾಗರಿಕ ಹೋರಾಟಗಳ ನಾಯಕಿ ಆಂಗ್ ಸಾನ್ ಸೂಕಿಗೆ 4 ವರ್ಷ ಜೈಲು ಶಿಕ್ಷೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬ್ಯಾಂಕಾಕ್: ಕೋವಿಡ್‌ ನಿಯಮ ಉಲ್ಲಂಘನೆ ಹಾಗೂ ಶಾಂತಿಗೆ ಭಂಗ ಉಂಟುಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಗರಿಕ ಹೋರಾಟಗಳ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ  ಮ್ಯಾನ್ಮಾರ್‌ ನ್ಯಾಯಾಲಯವು ತೀರ್ಪು ನೀಡಿದೆ. 

ಫೆಬ್ರವರಿ ತಿಂಗಳಲ್ಲಿ ಮ್ಯಾನ್ಮಾರ್‌ನಲ್ಲಾದ ಸೇನಾ ದಂಗೆಯ ನಂತರ 76 ವರ್ಷದ ಸೂಕಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು.

ಕೋವಿಡ್‌ ನಿಯಮ ಉಲ್ಲಂಘನೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಆರೋಪಗಳು ಸೇರಿದಂತೆ ಒಟ್ಟು 10 ಆರೋಪಗಳು ಅವರ ಮೇಲಿವೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು