ಕಾರ್ಯಾಚರಣೆ ವ್ಯವಸ್ಥೆಯಲ್ಲಿ ದೋಷ: ಕಠ್ಮಂಡುವಿಗೆ ಬರುವ ಎಲ್ಲ ವಿಮಾನ ಸಂಚಾರ ರದ್ದು

ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿರುವ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ ವ್ಯವಸ್ಥೆಯಲ್ಲಿ ದೋಷ ಕಾಣಿಸಿಕೊಂಡಿದೆ. ಹೀಗಾಗಿ ಇಲ್ಲಿಗೆ ಬರುವ ಎಲ್ಲ ವಿಮಾನಗಳ ಸಂಚಾರವನ್ನು ರದ್ದಪಡಿಸಲಾಗಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಎಎನ್‌ಐ ಟ್ವೀಟ್ ಮಾಡಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಉಲ್ಲೇಖಿಸಿದೆ.
All flights have been halted in Tribhuvan International Airport, Kathmandu following a problem in the system: Airport Officials
— ANI (@ANI) January 28, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.