ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ: ತುರ್ತು ಸಂದರ್ಭದಲ್ಲಿ ಕೋವ್ಯಾಕ್ಸಿನ್‌ ಬಳಕೆಗೆ ಅನುಮೋದನೆ

ದೇಶದಲ್ಲಿ ಮೂರು ಕೋವಿಡ್‌ ಲಸಿಕೆಗಳ ಬಳಕೆಗೆ ಅನುಮತಿ
Last Updated 20 ಮಾರ್ಚ್ 2021, 10:15 IST
ಅಕ್ಷರ ಗಾತ್ರ

ಕಠ್ಮಂಡು: ಭಾರತ್‌ ಬಯೋಟೆಕ್‌ ಉತ್ಪಾದಿಸಿರುವ ‘ಕೋವ್ಯಾಕ್ಸಿನ್‌’ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಲು ನೇಪಾಳದ ರಾಷ್ಟ್ರೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮೋದನೆ ನೀಡಿದೆ.

ನೇಪಾಳ ಈ ಮೂಲಕ, ಭಾರತ ಅಭಿವೃದ್ಧಿಪಡಿಸಿದ ಕೋವಿಡ್‌–19 ಲಸಿಕೆಯನ್ನು ಅನುಮೋದಿಸಿದ ಮೂರನೇ ರಾಷ್ಟ್ರವಾಗಿದೆ.

‘ಈ ಲಸಿಕೆಯೂ ಸೇರಿದಂತೆ ದೇಶದಲ್ಲಿ ಕೋವಿಡ್‌– 19 ವಿರುದ್ಧದ ಮೂರು ಲಸಿಕೆಗಳ ಬಳಕೆಗೆ ಅನುಮೋದನೆ ನೀಡಿದಂತಾಗಿದೆ’ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT