ಶನಿವಾರ, ಡಿಸೆಂಬರ್ 3, 2022
21 °C

ನೇಪಾಳ: ಇಂದು ಮತದಾನ

ಪಿಟಿಐ Updated:

ಅಕ್ಷರ ಗಾತ್ರ : | |

ಕಠ್ಮಂಡು: ನೇಪಾಳದಲ್ಲಿ ಭಾನುವಾರ (ನ.20) ಸಂಸತ್ತು ಮತ್ತು ಪ್ರಾಂತೀಯ ವಿಧಾನಸಭೆಗಳಿಗೆ ಮತದಾನ ನಡೆಯಲಿದೆ.

ಭಾನುವಾರ ಸ್ಥಳೀಯ ಕಾಲಮಾನ ಬೆಳಿಗ್ಗೆ 7ಗಂಟೆಯಿಂದ ಸಂಜೆ 5ರ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಏಳು ಪ್ರಾಂತ್ಯಗಳಲ್ಲಿ ಸುಮಾರು 1.79 ಕೋಟಿ ಮಂದಿ ಮತದಾನದ ಅರ್ಹತೆ ಪಡೆದಿದ್ದಾರೆ. 

ಸಂಸತ್‌ನ ಸದಸ್ಯ ಬಲ 275 ಹಾಗೂ ಪ್ರಾಂತೀಯ ವಿಧಾನಸಭೆಗಳ ಸದಸ್ಯ ಬಲ 550 ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು