ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ ಪ್ರಧಾನಿ ದೇವುಬಾ ಏಪ್ರಿಲ್ 1ರಿಂದ 3 ದಿನ ಭಾರತ ಪ್ರವಾಸ

ದ್ವಿಪಕ್ಷೀಯ ಸಂಬಂಧದ ವೃದ್ಧಿಗಾಗಿ ಈ ಭೇಟಿ
Last Updated 26 ಮಾರ್ಚ್ 2022, 14:15 IST
ಅಕ್ಷರ ಗಾತ್ರ

ನವದೆಹಲಿ: ನೇಪಾಳ ಪ್ರಧಾನಿ ಶೇರ್ ಬಹದ್ದೂರ್‌ ದೇವುಬಾ ಅವರು ಏಪ್ರಿಲ್ 1ರಿಂದ 3 ದಿನಗಳ ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ.

ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಭಾರತದ ಪ್ರವಾಸ ಕೈಗೊಳ್ಳಲಿರುವ ದೇವುಬಾ ಅವರು, ಏಪ್ರಿಲ್ 2ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅಲ್ಲದೆ ಈ ಇಬ್ಬರು ನಾಯಕರು, ಉತ್ತರ ಪ್ರದೇಶದ ವಾರಾಣಸಿಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT