ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣ್ಯರ ಕಂಬನಿ

Last Updated 9 ಡಿಸೆಂಬರ್ 2021, 19:05 IST
ಅಕ್ಷರ ಗಾತ್ರ

ವಾಷಿಂಗ್ಟನ್‌/ಕಠ್ಮಂಡು/ಜೆರುಸಲೇಂ:ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ ಪತನ ದುರಂತದಲ್ಲಿ ಸೇನಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ಮೃತಪಟ್ಟಿದ್ದಕ್ಕೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ, ನೇಪಾಳದ ಪ್ರಧಾನಿ, ಇಸ್ರೇಲ್ ಪ್ರಧಾನಿ ಸೇರಿದಂತೆ ವಿಶ್ವದ ವಿವಿಧ ದೇಶಗಳ ಗಣ್ಯರು ಕಂಬನಿ ಮಿಡಿದಿದ್ದಾರೆ.

‘ಭಾರತದ ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥರಾದ ರಾವತ್ ಅವರು ಅಸಾಧಾರಣ ನಾಯಕರಾಗಿದ್ದರು. ಅಮೆರಿಕದ– ಭಾರತದ ರಕ್ಷಣಾ ಸಂಬಂಧಗಳನ್ನು ಬಲಪಡಿಸಲು ಮತ್ತು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಟ್ಟಿಗೊಳಿಸಲು ಸಹಾಯ ಮಾಡಿದ್ದರು’ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ
ಆಂಟನಿ ಬ್ಲಿಂಕನ್‌ ಬಣ್ಣಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT