ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ ಮೂವರು ಆರ್ಥಿಕ ತಜ್ಞರಿಗೆ ಅರ್ಥಶಾಸ್ತ್ರದ ನೊಬೆಲ್

Last Updated 10 ಅಕ್ಟೋಬರ್ 2022, 10:59 IST
ಅಕ್ಷರ ಗಾತ್ರ

ಸ್ಟಾಕ್‌ಹೋಮ್: ಅಮೆರಿಕದ ಮೂವರು ಅರ್ಥಶಾಸ್ತ್ರಜ್ಞರಿಗೆ 2022 ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಸಂದಿದೆ.

ಬೆನ್‌ ಡೆನ್ಮಾರ್ಕ್, ಡಗ್ಲಾಸ್ ಡೈಮಂಡ್, ಫಿಲಿಫ್ ಡಿಬ್‌ವಿಗ್ ಅವರಿಗೆ ಅರ್ಥಶಾಸ್ತ್ರದ ನೊಬೆಲ್ ಸಂದಿದೆ.

ಈ ಮೂವರು ಅರ್ಥಶಾಸ್ತ್ರಜ್ಞರುಆರ್ಥಿಕತೆಯಲ್ಲಿ ಬ್ಯಾಂಕುಗಳ ಪಾತ್ರ ಎಂಬ ವಿಷಯವಾಗಿ ಮಹಾ ಪ್ರಬಂಧ ಮಂಡಿಸಿದ್ದರು.

ವಿಶೇಷವಾಗಿ ಆರ್ಥಿಕ ಮುಗ್ಗಟ್ಟಿನ ಸಂದರ್ಭದಲ್ಲಿ ಬ್ಯಾಂಕುಗಳು ಮಹತ್ವ ಏನು ಎಂಬುದರ ಬಗ್ಗೆ ವಿಸ್ತಾರವಾಗಿ ಈ ಮೂವರು ಅರ್ಥಶಾಸ್ತ್ರಜ್ಞರು ಸಂಶೋಧನೆ ನಡೆಸಿದ್ದರು. ರಾಯಲ್ ಸ್ವಿಡಿಶ್ ಅಕಾಡೆಮಿ ಸೋಮವಾರ ಈ ಘೋಷಣೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT