ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕೊರಿಯಾ: ಶಕ್ತಿಶಾಲಿ ಕ್ಷಿಪಣಿ ಪರೀಕ್ಷೆ

Last Updated 30 ಜನವರಿ 2022, 13:21 IST
ಅಕ್ಷರ ಗಾತ್ರ

ಸೋಲ್‌: ಉತ್ತರ ಕೊರಿಯಾ ಭಾನುವಾರ ಅತ್ಯಂತ ಶಕ್ತಿಶಾಲಿ ಕ್ಷಿಪಣಿಯೊಂದನ್ನು ಪರೀಕ್ಷಿಸಿದ್ದು, ಅದರ ವ್ಯಾಪ್ತಿ 2 ಸಾವಿರ ಕಿ.ಮೀ.ಎಂದು ಅಂದಾಜಿಸಲಾಗಿದೆ.‌

2017ರಿಂದೀಚೆಗೆ ಉತ್ತರ ಕೊರಿಯಾವು ಖಂಡಾಂತರ ಕ್ಷಿಪಗಣಿಗಳ ಪರೀಕ್ಷೆ ನಡೆಸುತ್ತಲೇ ಇದ್ದು, ಈ ಬಾರಿಯ ಕ್ಷಿಪಣಿ ಅವುಗಳಲ್ಲೇ ಅತ್ಯಂತ ಶಕ್ತಿಶಾಲಿಯಾದುದು. ಇದು ಅಮೆರಿಕದ ಮಧ್ಯಭಾಗವನ್ನು ತಲುಪುವ ಸಾಮರ್ಥ್ಯ ಹೊಂದಿದೆ ಎಂದು ಜಪಾನ್‌ ಮತ್ತು ದಕ್ಷಿಣ ಕೊರಿಯಾದ ತಜ್ಞರು ಅಂದಾಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT