ಕಾಬೂಲ್: ಅಫ್ಗಾನಿಸ್ತಾನದ ಕಾಬೂಲ್‌ನಲ್ಲಿ ಭಾನುವಾರ ಕಾರು ಬಾಂಬ್ ಸ್ಪೋಟಿಸಿದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಫ್ಗಾನಿಸ್ತಾನದ ಆಂತರಿಕ ಸಚಿವರು ತಿಳಿಸಿದ್ಧಾರೆ.

ಈ ಸ್ಫೋಟದಲ್ಲಿ ಪಾರ್ಲಿಮೆಂಟ್ ಸದಸ್ಯರು ಸೇರಿದಂತೆ 15 ಮಂದಿಗೆ ಗಾಯಗಳಾಗಿವೆ. ಮೃತರ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆಂತರಿಕ ಸಚಿವರ ವಕ್ತಾರ ತಾರೀಕ್ ಅರಿಯನ್ ಅವರು ಮಾಹಿತಿ ನೀಡಿದರು.

ಕಾಬೂಲ್‌ನ ಕೋಶಾಲ್ ಖಾನ್ ಪ್ರದೇಶದಿಂದಾಗಿ ಸಚಿವರು ಹೋಗುತ್ತಿದ್ದಾಗ ಈ ದಾಳಿ ನಡೆದಿದೆ. ಈ ವೇಳೆ ಹತ್ತಿರದಲ್ಲಿದ್ದ ನಾಗರಿಕರ ಕಾರುಗಳಿಗೂ ಬೆಂಕಿ ತಾಗಿದೆ. ಈ ದಾಳಿಯ ಹೊಣೆಯನ್ನು ಈವರೆಗೂ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.