ಶುಕ್ರವಾರ, ಅಕ್ಟೋಬರ್ 22, 2021
29 °C

ಯೆಮನ್‌: ಎರಡು ಗುಂಪಿನ ನಡುವೆ ಸಂಘರ್ಷ, 10 ಮಂದಿ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಸನಾ (ಯೆಮನ್): ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನ ಬೆಂಬಲಿತ ಯೆಮನ್‌ ಪ್ರತ್ಯೇಕತಾವಾದಿಗಳು ಮತ್ತು  ಏಡನ್‌ನ ಉದ್ರಿಕ್ತ ಗುಂಪಿನ ನಡುವೆ ಶನಿವಾರ ನಡೆದ ಸಂಘರ್ಷದಲ್ಲಿ ನಾಲ್ವರು ನಾಗರಿಕರು ಸೇರಿದಂತೆ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಹೇಳಿದ್ದಾರೆ.

ಅಧ್ಯಕ್ಷರ ಅರಮನೆ ಮತ್ತು ಇತರ ಸರ್ಕಾರಿ ಕಟ್ಟಡಗಳಿರುವ ಕ್ರೇಟರ್‌ನಲ್ಲಿಯ ಏಡನ್‌ ವಸತಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಒಂದು ಕಾಲದಲ್ಲಿ ಸರ್ಕಾರದ ಭಾಗವಾಗಿದ್ದ ಸಶಸ್ತ್ರ ಧಾರ್ಮಿಕ ಗುಂಪಿನ ವಿರುದ್ಧ ಪ್ರತ್ಯೇಕತಾವಾದಿಗಳು ದಾಳಿ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು