ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಅಫ್ಗನ್‌ ಗಡಿಗಳು ತಾಲಿಬಾನ್‌ ಕೈಗೆ: ಹೊರ ಹೋಗಲು ಕಾಬೂಲ್‌ ಏರ್ಪೋರ್ಟ್‌ ಏಕೈಕ ಮಾರ್ಗ

ಎಪಿ Updated:

ಅಕ್ಷರ ಗಾತ್ರ : | |

ಕಾಬೂಲ್‌: ಅಫ್ಗಾನಿಸ್ತಾನದ ಎಲ್ಲ ಗಡಿ ಮಾರ್ಗಗಳನ್ನು ತಾಲಿಬಾನ್‌ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ದೇಶದ ಬಹುತೇಕ ಭಾಗವನ್ನು ಈಗಾಗಲೇ ತನ್ನ ವಶಕ್ಕೆ ತೆಗೆದುಕೊಂಡಿರುವ ತಾಲಿಬಾನಿಗಳು ಭಾನುವಾರ ಬೆಳಿಗ್ಗೆಯಷ್ಟೇ ಜಲಾಲಾಬಾದ್‌ ಎಂಬ ಪ್ರಮುಖ ನಗರವನ್ನು ಯಾವುದೇ ಪ್ರತಿರೋಧವಿಲ್ಲದೇ ಅನಾಯಾಸವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.

ಸದ್ಯದ ಮಾಹಿತಿ ಪ್ರಕಾರ, ದೇಶದಿಂದ ಹೊರಹೋಗುವ ಎಲ್ಲ ಗಡಿ ಮಾರ್ಗಗಳನ್ನು ತಾಲಿಬಾನ್‌ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಕಾಬೂಲ್‌ನ ವಿಮಾನ ನಿಲ್ದಾಣ ಮಾತ್ರವೇ ಈಗ ದೇಶದಿಂದ ಹೊರ ಹೋಗಲು ಇರುವ ಏಕೈಕ ಮಾರ್ಗವಾಗಿ ಉಳಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು