ಗುರುವಾರ , ಅಕ್ಟೋಬರ್ 6, 2022
22 °C

ಇಮ್ರಾನ್‌ ಮಧ್ಯಂತರ ಜಾಮೀನು ಅವಧಿ 20ರ ವರೆಗೆ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಮಧ್ಯಂತರ ಜಾಮೀನು ಅವಧಿಯನ್ನು ಸೆಪ್ಟೆಂಬರ್‌ 20ರ ವರೆಗೆ ಇಲ್ಲಿನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ ವಿಸ್ತರಿಸಿದೆ.

ಕಳೆದ ತಿಂಗಳು ನಡೆದ ರ‍್ಯಾಲಿಯ ವೇಳೆ ಪೊಲೀಸ್‌, ನ್ಯಾಯಾಂಗ ಮತ್ತು ಸರ್ಕಾರದ ಇತರ ಸಂಸ್ಥೆಗಳಿಗೆ ಬೆದರಿಕೆಯೊಡ್ಡಿದ್ದ ಆರೋಪವನ್ನು ಇಮ್ರಾನ್‌ ಅವರು ಎದುರಿಸುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ಭಯೋತ್ಪಾದನೆ ಪ್ರಕರಣ ದಾಖಲಿಸಲಾಗಿತ್ತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು