ಶುಕ್ರವಾರ, ಮೇ 14, 2021
32 °C

ಕೋವಿಡ್‌ ಉಲ್ಬಣ: ಭಾರತದಿಂದ ಬರುವವರಿಗೆ ಪಾಕ್‌ನಲ್ಲೂ ನಿರ್ಬಂಧ

ಪಿಟಿಐ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್: ಕೋವಿಡ್ -19 ಪ್ರಕರಣಗಳು ಭಾರೀ ಸಂಖ್ಯೆಯಲ್ಲಿ ಉಲ್ಬಣಿಸುತ್ತಿರುವ ಕಾರಣಕ್ಕೆ ಭಾರತದಿಂದ ಪ್ರಯಾಣಿಕರು ದೇಶದೊಳಕ್ಕೆ ಎರಡು ವಾರಗಳ ಕಾಲ ಬಾರದಂತೆ ನಿರ್ಬಂಧಿಸಲು ಪಾಕಿಸ್ತಾನ ಸೋಮವಾರ ನಿರ್ಧರಿಸಿದೆ.

‘ಎರಡು ವಾರಗಳವರೆಗೆ ಭಾರತವನ್ನು ‘ಸಿ’ ವರ್ಗಗಳ ದೇಶಗಳ ಪಟ್ಟಿಯಲ್ಲಿ ಇರಿಸಲು ಪಾಕಿಸ್ತಾನ ನಿರ್ಧರಿಸಿದೆ. ಭಾರತದಿಂದ ವಿಮಾನ ಮತ್ತು ಭೂ ಮಾರ್ಗಗಳ ಮೂಲಕ ಬರುವ ಪ್ರಯಾಣಿಕರಿಗೆ ನಿಷೇಧ ಹೇರಲಾಗಿದೆ’ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು