ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನಾ ಪ್ರಕರಣಗಳಲ್ಲಿ ಇಮ್ರಾನ್‌ ಖಾನ್‌ಗೆ ಜಾಮೀನು

Last Updated 25 ಮಾರ್ಚ್ 2023, 20:09 IST
ಅಕ್ಷರ ಗಾತ್ರ

ಲಾಹೋರ್‌ : ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಮೂರು ಭಯೋತ್ಪಾದನಾ ಪ್ರಕರಣಗಳಲ್ಲಿ ಏಪ್ರಿಲ್‌ 4ರವರೆಗೆ ನಿರೀಕ್ಷಣಾ ಜಾಮೀನು ನೀಡಿ ಶನಿವಾರ ಆದೇಶಿಸಿದೆ.

ಇಮ್ರಾನ್‌ ಖಾನ್‌ ತಮ್ಮ ಬೆಂಬಲಿಗರೊಂದಿಗೆ ನ್ಯಾಯಾಲಯದ ಎದುರು ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT