ಸೋಮವಾರ, ಜುಲೈ 4, 2022
24 °C

ಪಾಕಿಸ್ತಾನ ಪ್ರಧಾನಿ ಇಮ್ರಾನ್ ವಿರುದ್ಧ ಅವಿಶ್ವಾಸ ನಿರ್ಣಯ ಶುಕ್ರವಾರ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಸ್ವಪಕ್ಷೀಯರು ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಸಲ್ಲಿಸಿದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗಾಗಿ ಇದೇ 25 ರಂದು ಸಂಸತ್ತಿನ ಅಧಿವೇಶನ ಕರೆಯಲಾಗಿದೆ.

2018ರಲ್ಲಿ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಇಮ್ರಾನ್ ಅವರು ಈ ಪರಿಯಾದ ಸವಾಲುಗಳನ್ನು ಇದೇ ಮೊದಲ ಬಾರಿಗೆ ಎದುರಿಸುತ್ತಿದ್ದಾರೆ. 

ಪ್ರಧಾನಿ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸಂಸತ್ತಿನ ಕೆಳಮನೆ ಅನುಮೋದಿಸಿದ್ದಲ್ಲಿ, 3 ರಿಂದ 7 ದಿನಗಳ ಒಳಗೆ ಮತದಾನ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು