ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾಚಿಯಲ್ಲಿ ಸ್ಫೋಟ: 10 ಮಂದಿ ಸಾವು, ಹಲವರಿಗೆ ಗಾಯ

Last Updated 18 ಡಿಸೆಂಬರ್ 2021, 10:26 IST
ಅಕ್ಷರ ಗಾತ್ರ

ಕರಾಚಿ (ಪಾಕಿಸ್ತಾನ): ಕರಾಚಿಯ ಕಟ್ಟಡವೊಂದರಲ್ಲಿ ಶನಿವಾರ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ.

ಕರಾಚಿಯ ಶೇರ್‌ಶಾ ಪರಾಚಾ ಚೌಕ್‌ ಎಂಬಲ್ಲಿ ಮಧ್ಯಾಹ್ನ ಸ್ಫೋಟ ಉಂಟಾಗಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಹಲವು ಮಾಧ್ಯಮಗಳು ವರದಿ ಮಾಡಿವೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT