ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಶಾವರ ಆತ್ಮಾಹುತಿ ಬಾಂಬ್‌ ದಾಳಿ: 17 ಶಂಕಿತರ ಬಂಧನ

Last Updated 1 ಫೆಬ್ರುವರಿ 2023, 13:46 IST
ಅಕ್ಷರ ಗಾತ್ರ

ಪೆಶಾವರ/ಇಸ್ಲಾಮಾಬಾದ್‌ (ಪಿಟಿಐ): ಪೆಶಾವರ ಮಸೀದಿಯಲ್ಲಿ ಸೋಮವಾರ ನಡೆದ ಆತ್ಮಾಹುತಿ ಬಾಂಬ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಶಂಕಿತರನ್ನು ಬಂಧಿಸಲಾಗಿದೆ.

ಸ್ಫೋಟದಲ್ಲಿ 97 ಮಂದಿ ಪೊಲೀಸರು ಸೇರಿ 101 ಮಂದಿ ಸಾವನ್ನಪ್ಪಿದ್ದರು. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ಉಗ್ರ ಸಂಘಟನೆ ಆತ್ಮಾಹುತಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT