ಬುಧವಾರ, ಡಿಸೆಂಬರ್ 1, 2021
26 °C

ಫಿಲಿಪ್ಪೀನ್ಸ್‌: ಮುಂದಿನ ವಾರದಿಂದ ವಿದೇಶಿ ಪ್ರವಾಸಿಗರಿಗೆ ಮುಕ್ತ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Prajavani

ಮನಿಲಾ: ಕೆಲವು ರಾಷ್ಟ್ರಗಳ ಪ್ರವಾಸಿಗರು ಫಿಲಿಪ್ಪೀನ್ಸ್ ಪ್ರವೇಶಿಸಲು ಡಿಸೆಂಬರ್‌ 1ರಿಂದ ಪ್ರಾಯೋಗಿಕವಾಗಿ ಅವಕಾಶ ನೀಡಲಾಗುವುದು ಎಂದು ಅಲ್ಲಿನ ಸರ್ಕಾರ ಶುಕ್ರವಾರ ಹೇಳಿದೆ.

ಕೋವಿಡ್‌ ಸಾಂಕ್ರಾಮಿಕದಿಂದಾಗಿ ಕುಸಿದಿರುವ ಅರ್ಥವ್ಯವಸ್ಥೆಗೆ ಪುನಶ್ಚೇತನ ನೀಡುವ ಅಂಗವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಲಸಿಕೆ ಪಡೆದಿರುವ ಪ್ರವಾಸಿಗರು 15 ದಿನಗಳವರೆಗೆ ದೇಶದಲ್ಲಿರಲು ಅನುಮತಿ ನೀಡಲಾಗುತ್ತದೆ ಎಂದು ಅಧ್ಯಕ್ಷರ ವಕ್ತಾರ ಕಾರ್ಲೊ ನೊಗ್ರಾಲೆಸ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಹೆಚ್ಚು ದಿನಗಳವರೆಗೆ ಇಲ್ಲಿರುವ ಅವಕಾಶವನ್ನು ಹಂತ ಹಂತವಾಗಿ ಕಲ್ಪಿಸಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು