ಗುರುವಾರ , ಮೇ 19, 2022
25 °C

ಮೇ 16ರಂದು ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಠ್ಮಂಡು: ಪ್ರಧಾನಿ ನರೇಂದ್ರ ಮೋದಿ ಅವರು ಮೇ 16ರಂದು ನೇಪಾಳಕ್ಕೆ ಸಂಕ್ಷಿಪ್ತ ಭೇಟಿ ನೀಡಲಿದ್ದಾರೆ.

ನೇಪಾಳ ಪ್ರಧಾನಿ ಶೇರ್‌ ಬಹದ್ದೂರ್‌ ದೇವುಬಾ ಅವರ ಆಹ್ವಾನದ ಮೇರೆಗೆ ಮೋದಿ ಅವರು ಪಶ್ಚಿಮ ನೇಪಾಳದ ಲುಂಬಿನಿಗೆ ಭೇಟಿ ನೀಡಿ, ಬುದ್ಧಪೂರ್ಣಿಮೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಧಾನಿ ಕಚೇರಿ ಪ್ರಕಟಣೆ ತಿಳಿಸಿದೆ.

ಓದಿ... ಓಮೈಕ್ರಾನ್‌ ಹೆಚ್ಚಳ: ಚೀನಾ ರಾಜಧಾನಿ ಬೀಜಿಂಗ್‌ನಲ್ಲಿ ಸೆಮಿ ಲಾಕ್‌ಡೌನ್‌ ಜಾರಿ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು