ಶನಿವಾರ, ಅಕ್ಟೋಬರ್ 16, 2021
22 °C

ಪಾಕ್‌: ಜೈಲುಶಿಕ್ಷೆ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ಮರಿಯಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯವು ತಮಗೆ ವಿಧಿಸಿರುವ ಒಂದು ವರ್ಷದ ಜೈಲುಶಿಕ್ಷೆ ಆದೇಶವು ದೋಷಪೂರಿತವಾಗಿದ್ದು, ಇದನ್ನು ರದ್ದುಗೊಳಿಸಬೇಕೆಂದು ಕೋರಿ ಪಾಕಿಸ್ತಾನ ಮುಸ್ಲಿಂ ಲೀಗ್– ನವಾಜ್ (ಪಿಎಂಎಲ್–ಎನ್) ಉಪಾಧ್ಯಕ್ಷೆ ಮರಿಯಂ ನವಾಜ್ ಇಸ್ಲಾಮಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅವೆನ್‌ಫೀಲ್ಡ್ ಪ್ರಕರಣದಲ್ಲಿ ಮರಿಯಂ ವಿರುದ್ಧ ಭ್ರಷ್ಟಾಚಾರದ ಆರೋಪ ದಾಖಲಾಗಿತ್ತು. ಭ್ರಷ್ಟಾಚಾರದಿಂದ ಗಳಿಸಿದ ಹಣದಿಂದ ಅವರು ಲಂಡನ್‌ನಲ್ಲಿ ಆಸ್ತಿ ಖರೀದಿಸಿದ್ದಾರೆ ಎನ್ನುವ ಆರೋಪವೂ ಅವರ ಮೇಲಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು