ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಲೆಂಡ್‌: ಕಲ್ಲಿದ್ದಲು ಗಣಿ ಸ್ಫೋಟ, 4 ಸಾವು–19 ಮಂದಿಗೆ ಗಾಯ

Last Updated 20 ಏಪ್ರಿಲ್ 2022, 13:22 IST
ಅಕ್ಷರ ಗಾತ್ರ

ಪೋಲೆಂಡ್‌: ದಕ್ಷಿಣ ಪೋಲೆಂಡ್‌ನ ಕಲ್ಲಿದ್ದಲು ಗಣಿಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದು, 19 ಜನ ಗಾಯಗೊಂಡಿದ್ದಾರೆ. ಕಾಣೆಯಾದ ಏಳು ಮಂದಿ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೆಎಸ್‌ಡಬ್ಲ್ಯೂ ಕಂಪನಿಯ ಪಾವ್ಲೋವಿಸ್‌ನಲ್ಲಿನ ಗಣಿಯಲ್ಲಿ ಈ ದುರಂತ ಸಂಭವಿಸಿದ್ದು, ಒಂದು ಕಿ.ಮೀ.ವರೆಗೂ ಸ್ಫೋಟದ ಜ್ವಾಲೆ ವ್ಯಾಪಿಸಿದೆ.

ಪೋಲೆಂಡ್‌ ಪ್ರಧಾನಿ ಮೊರಾವಿಕಿ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT