ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಹುಗಾರಿಕೆ ಆರೋಪ: ರಷ್ಯಾದ 45 ರಾಜತಾಂತ್ರಿಕರನ್ನು ಹೊರಹಾಕಿದ ಪೋಲೆಂಡ್‌

Last Updated 23 ಮಾರ್ಚ್ 2022, 14:03 IST
ಅಕ್ಷರ ಗಾತ್ರ

ವಾರ್ಸಾ: ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ರಷ್ಯಾದ 45 ರಾಜತಾಂತ್ರಿಕರನ್ನು ದೇಶದಿಂದ ಹೊರಹಾಕಿರುವುದಾಗಿ ಪೋಲೆಂಡ್ ಸರ್ಕಾರ ಬುಧವಾರ ಹೇಳಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಪೋಲೆಂಡ್‌ನ ಆಂತರಿಕ ಸಚಿವ ಮಾರಿಸ್ಜ್ ಕಾಮಿನ್ಸ್‌ಕಿ, ‘ರಾಜತಾಂತ್ರಿಕರಂತೆ ನಟಿಸುತ್ತಿದ್ದ 45 ರಷ್ಯಾದ ಗೂಢಚಾರರನ್ನು ಪೋಲೆಂಡ್ ಹೊರಹಾಕಿದೆ’ ಎಂದು ಬರೆದುಕೊಂಡಿದ್ದಾರೆ.

ಈ ಆರೋಪವನ್ನು ಆಧಾರರಹಿತ ಎಂದು ಪೋಲೆಂಡ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT